This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

BIG BREAKING ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಣೆ ಮಾಡಿದ ಬೊಮ್ಮಾಯಿ ಸರ್ಕಾರ ! BIG BREAKING Bommai government announced reservation for Panchmasali society!


3B to 2Dಗೆ ಪಂಚಮಸಾಲಿಗಳು

3A to 2Cಗೆ ವಕ್ಕಲಿಗರು

2A& 2B ಜಾತಿಗಳು ಹಾಗೇ ಉಳಿದಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಮೇರೆಗೆ ಕ್ಯಾಬಿನೆಟ್ ನಿರ್ಧಾರ. ಆಯೋಗ ವರದಿಯಲ್ಲಿ ಹೇಳಕಾದ ಎಲ್ಲ ಸೌಲಭ್ಯಗಳು ನೀಡಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ಬೆಳಗಾವಿ :
ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಮಹತ್ವದ ಘೋಷಣೆಯನ್ನು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ಸರಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ಈ ಕುರಿತ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಪಂಚಮಸಾಲಿ  ಮೀಸಲಾತಿ ನೀಡಲು ಸರಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

3B to 2Dಗೆ ಪಂಚಮಸಾಲಿಗಳು

3A to 2Cಗೆ ವಕ್ಕಲಿಗರು

2A& 2B ಜಾತಿಗಳು ಹಾಗೇ ಉಳಿದಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಮೇರೆಗೆ ಕ್ಯಾಬಿನೆಟ್ ನಿರ್ಧಾರ. ಆಯೋಗ ವರದಿಯಲ್ಲಿ ಹೇಳಕಾದ ಎಲ್ಲ ಸೌಲಭ್ಯಗಳು ನೀಡಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.


Jana Jeevala
the authorJana Jeevala

Leave a Reply