ಬೆಂಗಳೂರು :ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರುಣಾದಲ್ಲಿ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಹಲವರಿಗೆ ಟಿಕೆಟ್ :
ಚಿಕ್ಕೋಡಿ-ಗಣೇಶ ಹುಕ್ಕೇರಿ, ಕಾಗವಾಡ-ರಾಜು ಕಾಗೆ,
ಕುಡಚಿ-ಮಹೇಂದ್ರ ತಮ್ಮಣ್ಣವರ,
ಹುಕ್ಕೇರಿ-ಎ.ಬಿ. ಪಾಟೀಲ, ಯಮಕನಮರಡಿ-ಸತೀಶ ಜಾರಕಿಹೊಳಿ,
ಬೆಳಗಾವಿ ಗ್ರಾಮೀಣ-ಲಕ್ಷ್ಮೀ ಹೆಬ್ಬಾಳಕರ್,
ಖಾನಾಪುರ-ಡಾ. ಅಂಜಲಿ ನಿಂಬಾಳ್ಕರ್,
ಬೈಲಹೊಂಗಲ-ಮಹಾಂತೇಶ ಕೌಜಲಗಿ
ರಾಮದುರ್ಗ-ಅಶೋಕ ಪಟ್ಟಣ