ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕವನ್ನು ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಮೊದಲು ಬ್ಯಾಟಿಂಗ್ ನಡೆಸಿದ ಭಾರತ 20 ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು ಕೇವಲ 169 ರನ್ ಗಳಿಸಲು ಶಕ್ತವಾಯಿತು. ಕೊನೆಗೂ ಭಾರತ ಏಳು ರನ್ ಗಳ ರೋಮಾಂಚಕ ಜಯ ಸಾಧಿಸಿತು.
BIG BREAKING ಭಾರತಕ್ಕೆ ವಿಶ್ವ ಕಪ್
