ದೆಹಲಿ :ಲೋಕಸಭಾ ಚುನಾವಣೆಗೆ ಕೊನೆಗೂ ದಿನಾಂಕ ಘೋಷಣೆಯಾಗಿದೆ. 28 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಕರ್ನಾಟಕದಲ್ಲಿ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ ಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಏಳು ಹಂತದಲ್ಲಿ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಎರಡು ಮತ್ತು ಮೂರನೇ ಹಂತದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.
ಏಪ್ರಿಲ್ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ
1.ಹಾಸನ (ಸಾಮಾನ್ಯ)
2.ದಕ್ಷಿಣ ಕನ್ನಡ (ಸಾಮಾನ್ಯ)
3.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)
4..ತುಮಕೂರು (ಸಾಮಾನ್ಯ)
5.ಮಂಡ್ಯ (ಸಾಮಾನ್ಯ)
6.ಮೈಸೂರು-ಕೊಡಗು (ಸಾಮಾನ್ಯ)
7.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)
8. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)
9 ಬೆಂಗಳೂರು ಉತ್ತರ (ಸಾಮಾನ್ಯ)
10. ಬೆಂಗಳೂರು ಕೇಂದ್ರ (ಸಾಮಾನ್ಯ)
11. ಬೆಂಗಳೂರು ದಕ್ಷಿಣ (ಸಾಮಾನ್ಯ)
12.ಚಿಕ್ಕಬಳ್ಳಾಪುರ (ಸಾಮಾನ್ಯ)
13.ಕೋಲಾರ (ಪರಿಶಿಷ್ಟ ಜಾತಿ ಮೀಸಲು)
ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ
1.ಚಿಕ್ಕೋಡಿ (ಸಾಮಾನ್ಯ)
2.ಬೆಳಗಾವಿ (ಸಾಮಾನ್ಯ)
3.ಬಾಗಲಕೋಟೆ (ಸಾಮಾನ್ಯ)
4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)
5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)
6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)
7.ಬೀದರ್ (ಸಾಮಾನ್ಯ) ಕೊಪ್ಪಳ (ಸಾಮಾನ್ಯ)
8.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)
9. ಹಾವೇರಿ (ಸಾಮಾನ್ಯ)
10. ಧಾರವಾಡ (ಸಾಮಾನ್ಯ)
11.ಉತ್ತರ ಕನ್ನಡ (ಸಾಮಾನ್ಯ)
12.ದಾವಣಗೆರೆ (ಸಾಮಾನ್ಯ)
13.ಶಿವಮೊಗ್ಗ (ಸಾಮಾನ್ಯ)
BIG NEWS ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಎಂದು ನಡೆಯುತ್ತದೆ ಗೊತ್ತೇ ?
