ಬೆಳಗಾವಿ : ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬೈಲಹೊಂಗಲ ತಾಲೂಕು ಸಿಗೀಹಳ್ಳಿ ಗ್ರಾಮದ ವಿಠಲ ಸದೆಪ್ಪ ಅರೇರ(35)ಎಂಬುವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾಗ ಆಟ ಕದ್ದ ಬೈಕುಗಳ ಸುಳಿವು ಸಿಕ್ಕಿದೆ. ಆತನಿಂದ ಸುಮಾರು 6 ಲಕ್ಷ ರೂಪಾಯಿ ಬೆಲೆಯ 7 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಕಳ್ಳನ ಬಂಧನ
