ಬೆಂಗಳೂರು: ವಿಧಾನ ಪರಿಷತ್ತಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಸಿ.ಟಿ. ರವಿ., ಎನ್. ರವಿಕುಮಾರ್ ಮತ್ತು ಎಂ.ಜಿ ಮುಳೆ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಮಂಡ್ಯ ಸಂಸದೆ ಸುಮಲತಾ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿದ್ದರೂ ಇದೀಗ ಅವರನ್ನು ಕೈ ಬಿಡಲಾಗಿದೆ.