ದೆಹಲಿ : ರಾಜ್ಯದ ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಮತಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಶಿಗ್ಗಾವಿಯಲ್ಲಿ ಭರತ್ ಬಸವರಾಜ ಬೊಮ್ಮಾಯಿ ಮತ್ತು ಸಂಡೂರಿನಲ್ಲಿ ಬಂಗಾರು ಹನುಮಂತು ಅವರಿಗೆ ಬಿಜೆಪಿ ಉಪಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಘೋಷಣೆ ಮಾಡಿದೆ.
BIG BREAKING ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ
