This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ BJP wins in municipal elections


 

ವಿಜಯಪುರ :
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಮಹಾನಗರಪಾಲಿಕೆಯ 35 ವಾರ್ಡ್ ಗಳ ಪೈಕಿ 17 ರಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 10 ವಾರ್ಡ್ ಗಳಲ್ಲಿ ಕಾಂಗ್ರೆಸ್, 5 ವಾರ್ಡ್ ಗಳಲ್ಲಿ ಪಕ್ಷೇತರರು, 2 ವಾರ್ಡ್ ಗಳಲ್ಲಿ ಎಐಎಂಐಎಂ ಮತ್ತು 1 ವಾರ್ಡ್ ನಲ್ಲಿ ಜೆಡಿಎಸ್ ಜಯ ಸಾಧಿಸಿದೆ.


Jana Jeevala
the authorJana Jeevala

Leave a Reply