This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಬೊಮ್ಮಾಯಿ ಯಡಿಯೂರಪ್ಪ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ Bommai Yeddyurappa helicopter makes an emergency landing


 

ಬಳ್ಳಾರಿ :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶಗೊಂಡಿದೆ. ಜಿಂದಾಲ್ ವಿಮಾನಿಲ್ದಾಣದಲ್ಲಿ ಭೂಸ್ಪರ್ಶಗೊಳಿಸಲಾಗಿದೆ.

ಹವಾಮಾನ ವೈಪರೀತ್ಯದ ಪರಿಣಾಮ ಜಿಂದಾಲ್ ನಲ್ಲಿ ಇಳಿಸಲಾಗಿದೆ. ಈ ಹಿಂದೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಬಳಿ ಇರುವ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ಮಾಡಲು ಅಧಿಕಾರಿಗಳು ವ್ಯವಸ್ಥೆ ಮಾಡಿದ್ದರು.


Jana Jeevala
the authorJana Jeevala

Leave a Reply