This is the title of the web page
This is the title of the web page

Live Stream

March 2023
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

BREAKING ಬಿಜೆಪಿ ಸಾರಥಿಗಳ ನೇಮಕ ! BREAKING Recruitment of BJP charioteers!


 

ಬೆಂಗಳೂರು:
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದೆ.

ಐಪಿಎಸ್ ಕರ್ನಾಟಕ ಕೇಡರ್ ಅಧಿಕಾರಿಯಾಗಿ ಕೆಲಸ ಮಾಡಿದ್ದ ಹಾಲಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ ಮಾಡಿದೆ.

ಅಣ್ಣಾಮಲೈ ಅವರು ಕರಾವಳಿ, ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಗರದಲ್ಲಿ ಕೆಲಸ ಮಾಡಿದ್ದ ಅನುಭವಿ. ಜತೆಗೆ ಕನ್ನಡವನ್ನು ಸುಲಲಿತವಾಗಿ ಮಾತನಾಡುವ ಕಲೆ ಅವರಿಗೆ ಸಿದ್ದಿಸಿದೆ.


Jana Jeevala
the authorJana Jeevala

Leave a Reply