This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Sports News

BREAKING ಚುಟುಕು ವಿಶ್ವಕಪ್ ಗೆ ಇಂಗ್ಲೆಂಡ್ ಸಾಮ್ರಾಟ ! BREAKING Tip England to the World Cup!


 

ಮೆಲ್ಬರ್ನ್ :
ಚುಟುಕು ಕ್ರಿಕೆಟ್ ನ ವಿಶ್ವ ಚಾಂಪಿಯನ್ ಆಗಿ ಇಂಗ್ಲೆಂಡ್ ಹೊರಹೊಮ್ಮಿದೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನ ತಂಡವನ್ನು ಅಮೋಘ 5 ವಿಕೆಟ್ ಅಂತರದಿಂದ ಸೋಲಿಸಿ ಪ್ರಶಸ್ತಿ ಜಯಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 137 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು ಆಕರ್ಷಕ 138 ರನ್ ಗಳಿಸಿ ನೂತನ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ 52 ಅಮೋಘ ರನ್ ಗಳಿಸಿದರು.


Jana Jeevala
the authorJana Jeevala

Leave a Reply