This is the title of the web page
This is the title of the web page

Live Stream

March 2023
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

international News

BREAKING ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ BREAKING Former Prime Minister of Pakistan Imran Khan shot dead


 

ಇಸ್ಲಾಮಾಬಾದ್ :

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಕ್ರಿಕೆಟ್ ತಂಡದ ಮಾಜಿ ನಾಯಕ ಇಮ್ರಾನ್ ಖಾನ್ ಅವರ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದೆ.

ಪಾಕಿಸ್ತಾನದ ಗುಜ್ರನ್ ವಾಲಾದಲ್ಲಿ ಅವರು ಸಮಾವೇಶ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿ ಬಳಿಕ ಇಮ್ರಾನ್ ಖಾನ್ ಅವರ ಬಲಗಾಲಿಗೆ ಬ್ಯಾಂಡೇಜ್ ಕಟ್ಟಲಾಗಿದೆ.

ಸ್ಥಳದಲ್ಲಿ ಭಾರೀ ಕೋಲಾಹಲ ಹಾಗೂ ಗದ್ದಲ ಸೃಷ್ಟಿಯಾಗಿದೆ. ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.


Jana Jeevala
the authorJana Jeevala

Leave a Reply