This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

BREAKING ಕೊನೆಗೂ ಬೆಳಗಾವಿ ಅಧಿವೇಶನ ದಿನ ನಿಗದಿ BREAKING Finally the date of Belgaum session is fixed


 

 

ಬೆಂಗಳೂರು :
ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ .

ಡಿ .19 ರಿಂದ 29 ರವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ .

 

ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ . ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು , ವಿವಿಧ ಸಚಿವರು , ಶಾಸಕರು , ಅಧಿಕಾರಿಗಳು ಹಾಜರಿದ್ದರು . ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು , ಚಳಿಗಾಲ ಅಧಿವೇಶನದ ಕುರಿತು ಹಾಗೂ ಸಿವಿಲ್ ಸೇವೆಗಳ ತಿದ್ದುಪಡಿ ನಿಯಮ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ .


Jana Jeevala
the authorJana Jeevala

Leave a Reply