ಇಂಫಾಲ: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ.
ಬಿರೇನ್ ಸಿಂಗ್ ಅವರು ಇಂದು (ಭಾನುವಾರ) ಸಂಜೆ ತಮ್ಮ ಸಂಪುಟ ಸಹದ್ಯೋಗಿಗಳ ಜೊತೆ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.
BREAING ಮಹತ್ವದ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿ ರಾಜೀನಾಮೆ
![BREAING ಮಹತ್ವದ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿ ರಾಜೀನಾಮೆ BREAING ಮಹತ್ವದ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿ ರಾಜೀನಾಮೆ](https://janajeevala.com/wp-content/uploads/2025/02/IMG_20250209_185319-860x458.jpg?v=1739107353)