ಬೆಳಗಾವಿ: ಜನಜೀವಾಳ ಜಾಲ
ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಉಪಸಭಾಪತಿ ಆನಂದ್ ಮಾಮನಿ ನಿಧನದ ಹಿನ್ನೆಲೆಯಲ್ಲಿ ಇಂದಿನ ಎಲ್ಲ ಕಾರ್ಯಕ್ರಮಗಳನ್ನೂ ಮುಂದೂಡಿಕೆ ಮಾಡಲಾಗಿದೆ. ಜನ ಸಂಕಲ್ಪ ಯಾತ್ರೆಯನ್ನೂ ಮುಂದೂಡಿಕೆ ಮಾಡಲಾಗಿದೆ