This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

BREAKING ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ.. BREAKING NEWS Kittoor festival postponed till tomorrow..


 

ಬೆಳಗಾವಿ: ಜನಜೀವಾಳ ಜಾಲ 
ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಉಪಸಭಾಪತಿ ಆನಂದ್ ಮಾಮನಿ ನಿಧನದ ಹಿನ್ನೆಲೆಯಲ್ಲಿ ಇಂದಿನ‌ ಎಲ್ಲ ಕಾರ್ಯಕ್ರಮಗಳನ್ನೂ ಮುಂದೂಡಿಕೆ ಮಾಡಲಾಗಿದೆ. ಜನ ಸಂಕಲ್ಪ ಯಾತ್ರೆಯನ್ನೂ ಮುಂದೂಡಿಕೆ ಮಾಡಲಾಗಿದೆ


Jana Jeevala
the authorJana Jeevala

Leave a Reply