Breaking news ಶುಕ್ರವಾರದ ಕರ್ನಾಟಕ ಬಂದ್ ಹಿಂಪಡೆದ ಕನ್ನಡ ಸಂಘಟನೆಗಳು


 

ಬೆಂಗಳೂರು :
ಮಹತ್ವದ ಬೆಳವಣಿಗೆಯಲ್ಲಿ ಡಿಸೆಂಬರ 31 ರಂದು ಕರೆ ನೀಡಿದ್ದ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ. ಬೆಳಗಾವಿಯಲ್ಲಿ ಮಹಾ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಿಸುವಂತೆ ಒತ್ತಾಯಿಸಿ ಕನ್ನಡ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಕರೆ ನೀಡಿದ್ದವು. ಆದರೆ ಇದೀಗ
ಬಂದ್ ಹಿಂಪಡೆಯಲಾಗಿದೆ ಎಂದು ಕನ್ನಡ ಸಂಘಟನೆಗಳ ಪರವಾಗಿ ಮಾಜಿ ಶಾಸಕ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.


Leave A Reply

Your email address will not be published.