This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Sports News

BREAKING ವಿಶ್ವಕಪ್ ಫೈನಲ್ ಗೇರಿದ ಪಾಕಿಸ್ತಾನ : ನ್ಯೂಜಿಲೆಂಡ್ ವಿರುದ್ಧ ಅಮೋಘ ಜಯ ! BREAKING World Cup final Pakistan: Great victory against New Zealand!


 

ಸಿಡ್ನಿ :
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ T ಟ್ವೆಂಟಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್
ಪಂದ್ಯದಲ್ಲಿಂದು ಪಾಕಿಸ್ತಾನ ನ್ಯೂಜಿಲೆಂಡ್ ತಂಡವನ್ನು 7 ವಿಕೆಟ್ ಅಂತರದಿಂದ ಸೋಲಿಸಿ ಫೈನಲ್ ಗೇರಿದೆ.
ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಕೇವಲ 152 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ 19.1 ಓವರ್ ಗಳಲ್ಲಿ 153 ರನ್ ಗಳ ಭರ್ಜರಿ ಜಯ ಸಾಧಿಸಿತು.
ಪಾಕಿಸ್ತಾನ ತಂಡದ ಆರಂಭಿಕ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದರು.

ಗುರುವಾರ ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುವ ಸೆಮಿಫೈನಲ್ ಪಂದ್ಯದ ವಿಜೇತರನ್ನು ಪಾಕಿಸ್ತಾನ ಫೈನಲ್ ಪಂದ್ಯದಲ್ಲಿ ಎದುರಿಸಲಿದೆ.


Jana Jeevala
the authorJana Jeevala

Leave a Reply