This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಹುಕ್ಕೇರಿ, ಸವದತ್ತಿ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯದು ! Bye-elections will not be held for Hukkeri and Savadatti constituencies!


 

ಬೆಂಗಳೂರು :
ಶಾಸಕರಿಬ್ಬರ ನಿಧನದಿಂದ ತೆರವಾಗಿರುವ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಾಗೂ ಸವದತ್ತಿ ಮತಕ್ಷೇತ್ರಗಳಿಗೆ ಉಪಚುನಾವಣೆ ನಡೆಸದಿರಲು ಚುನಾವಣಾ ಆಯೋಗ ನಿರ್ಧರಿಸಿದೆ.
ಸಚಿವರಾಗಿದ್ದ ಹುಕ್ಕೇರಿ ಮತಕ್ಷೇತ್ರದ ಉಮೇಶ ಕತ್ತಿ ಮತ್ತು ವಿಧಾನಸಭೆಯ ಉಪಾಧ್ಯಕ್ಷರಾಗಿದ್ದ ಸವದತ್ತಿಯ ಆನಂದ   ಮಾಮನಿ ಅವರು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾಗಿರುವ ಈ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಸಬೇಕಿತ್ತು. ಆದರೆ, ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಉಳಿದಿವೆ. ಈ ಹಿನ್ನೆಲೆಯಲ್ಲಿ ಇವೆರಡು ಕ್ಷೇತ್ರಗಳಿಗೆ ಚುನಾವಣೆ ನಡೆಸದಿರಲು ಚುನಾವಣಾ ಆಯೋಗ ನಿರ್ಧರಿಸಿದೆ ಎನ್ನಲಾಗಿದೆ.

ಉಮೇಶ ಕತ್ತಿ ಹಾಗೂ ಆನಂದ ಮಾಮನಿ ಅವರು ಬಿಜೆಪಿಯಿಂದ ಆಯ್ಕೆಯಾಗಿದ್ದರು.


Jana Jeevala
the authorJana Jeevala

Leave a Reply