This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಚನ್ನರಾಜ ಹಟ್ಟಿಹೊಳಿ ಜನ್ಮದಿನ: ರಕ್ತದಾನದೊಂದಿಗೆ ಅಭಿಮಾನ ಮೆರೆದ ಕಾರ್ಮಿಕರು Channaraja Hattiholi Birthday: Workers felicitated with blood donation


 

ಸವದತ್ತಿಯ ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಬೆಳಗಾವಿಯ ಬ್ಲಡ್ ಸೆಂಟರ್ ಮತ್ತು ಡೈಗ್ನೊಸ್ಟಿಕ್

ಬೆಳಗಾವಿ:

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸವದತ್ತಿಯ ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಬೆಳಗಾವಿಯ ಬ್ಲಡ್ ಸೆಂಟರ್ ಮತ್ತು ಡೈಗ್ನೊಸ್ಟಿಕ್ ಲ್ಯಾಬೋರೇಟರಿ ಸಂಸ್ಥೆ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು. ನಮ್ಮ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕ ವರ್ಗದವರು ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಸಾವಿರಾರು ಜನರಿಗೆ ರಕ್ತ ಪೂರೈಸುವ ಮೂಲಕ ಜೀವದಾನ ಮಾಡುವ ಕಾರ್ಯ ಪ್ರಶಂಸನೀಯವಾಗಿದೆ,” ಎಂದರು.
“ಕಾರ್ಮಿಕರ ಈ ರಕ್ತದಾನ ಶಿಬಿರ ನನ್ನ ಮೇಲೆ ಇಟ್ಟಂತಹ ಅವರ ಅಭಿಮಾನ ಹಾಗೂ ವಾತ್ಸಲ್ಯಭರಿತ ಪ್ರೀತಿಯನ್ನು ತೋರಿಸುತ್ತಿದೆ. ಅವರ ಈ ಸಮಾಜಮುಖಿ ಕಾರ್ಯಕ್ಕೆ ನನ್ನ ಹೃದಯಸ್ಪರ್ಶಿ ಸಲಾಂ,” ಎಂದು ಅವರು ಭಾವನಾತ್ಮಕತೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮೊದಗಾ ಪಿಕೆಪಿಎಸ್ ಅಧ್ಯಕ್ಷ ಗಂಗಣ್ಣ ಕಲ್ಲೂರ, ಮಹಾಂತೇಶ ಮತ್ತಿಕೊಪ್ಪ, ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಸದಾಶಿವ ಥೋರಾತ್, ಮುಖ್ಯ ಆಡಳಿತ ಅಧಿಕಾರಿ, ಯು ಸಿ ಚೌಕಿಮಠ, ಕಬ್ಬು ವಿಭಾಗದ ಪ್ರಧಾನ ವ್ಯವಸ್ಥಾಪಕ ಎನ್.ಎಂ. ಪಾಟೀಲ, ಉಮೇಶ ರಾಚಣ್ಣವರ, ಬಸನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಬೆಳಗಾವಿಯ ಲಕ್ಷ್ಮೀ ತಾಯಿ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಸಾಗರ ಇಂಗಳಗಿ ಮತ್ತು ನಿರ್ದೇಶಕರು, ಕಾರ್ಖಾನೆಯ ಅಧಿಕಾರಿಗಳು, ಕಾರ್ಮಿಕರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply