This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಕುಸ್ತಿ ಪಂದ್ಯಾವಳಿಗಳಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ Channaraja Hattiholi started wrestling tournaments


 

ಚಿಕ್ಕೋಡಿ:

ಪರಿಷತ್ ಸದಸ್ಯ ಚೆನ್ನರಾಜ ಹಟ್ಟಿಹೊಳಿ ತಾಲೂಕಿನ ನಾಗರಮುನ್ನೋಳ್ಳಿಯ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಸಿದ್ದೇಶ್ವರ ಸ್ವಾಮಿಯ ದರ್ಶನ, ಆಶೀರ್ವಾದ ಪಡೆದು, ಕುಸ್ತಿ ಪಂದ್ಯಾವಳಿಗಳಿಗೆ ಚಾಲನೆ ನೀಡಿದ್ದಾರೆ.
ಈ ಸಮಯದಲ್ಲಿ ದೇಶಿ ಕ್ರೀಡೆಗಳನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ದಿಶೆಯಲ್ಲಿ ಹಾಗೂ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಧನ ಸಹಾಯವನ್ನು ಸಹ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸಿದ್ದಪ್ಪ ಮರ್ಯಾಯಿ, ಶಿವಪುತ್ರ ಮನಗೂಳಿ, ಗುಲಾಬ ಜಮಾದಾರ, ಬೀರಪ್ಪ ನಾಗರಾಳೆ, ಶಂಕರಗೌಡ ಪಾಟೀಲ, ರಾಜಕುಮಾರ ಕೋಟಗಿ, ಗಣೇಶ ಮೋಹಿತೆ, ರಿಷಭ್ ಪಾಟೀಲ ಹಾಗೂ ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply