ಬೆಂಗಳೂರು :
ವಿಧಾನ ಪರಿಷತ್ ಗೆ ನೂತನವಾಗಿ ನಾಮ ನಿರ್ದೇಶನಗೊಂಡು ಪ್ರಮಾಣವಚನ ಸ್ವೀಕರಿಸಿದ ನೂತನ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.
ಉಮಾಶ್ರೀ, ಸೀತಾರಾಂ ಮತ್ತು ಸುಧಾಮ್ ದಾಸ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರಿಗೂ ಶುಭ ಹಾರೈಸಿದರು.