This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Crime News

ಮಕ್ಕಳೊಂದಿಗೆ ನವಿಲು ತೀರ್ಥಕ್ಕೆ ಹಾರಿ ಆತ್ಮಹತ್ಯೆ Committed suicide by flying to Navilu Tirtha with children


 

ಸವದತ್ತಿ :
ಜೀವನದಲ್ಲಿ ಜಿಗುಪ್ಸೆಗೊಂಡು
ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ನವಿಲು ತೀರ್ಥ ಜಲಾಶಯಕ್ಕೆ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಜಿಗಿದಿದ್ದಾರೆ.
ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಶಶಿಕಲಾ (ತನುಜಾ)ಪರಸಪ್ಪ ಗೋಡಿ(32), ಮಕ್ಕಳಾದ ಸುದೀಪ (4), ರಾಧಿಕಾ (3) ಮೃತಪಟ್ಟವರು.


Jana Jeevala
the authorJana Jeevala

Leave a Reply