This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭ Concrete road construction work started


 

ಬೆಳಗಾವಿ :                                                    ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರದ ಪಾರ್ವತಿ ಕಾಲೋನಿಯ ರಸ್ತೆಗಳ ಅಭಿವೃದ್ಧಿ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಜೂರಾತಿ ಕೊಡಿಸಿದ್ದು, ಅವರ ಅನುಪಸ್ಥಿತಿಯಲ್ಲಿ ಗ್ರಾಮಸ್ಥರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿ ಭೂಮಿ ಭೂಮಿಪೂಜೆ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಮನೋಹರ ಬೆಳಗಾಂವ್ಕರ, ಗುತ್ತಿಗೆದಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply