ಶಿಕ್ಷಣ ಸಚಿವರಿಗೆ ಕೊರೊನಾ ಸೋಂಕು ದೃಢ


 

ಬೆಂಗಳೂರು :
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ನನಗೆ ಕೊರೊನಾ ಸೌಮ್ಯ ಲಕ್ಷಣ ಕಂಡುಬಂದಿದೆ. ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಕೊಳ್ಳಿ. ನಾನು ಸದ್ಯ ಕ್ವಾರಂಟೈನ್ ನಲ್ಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.


Leave A Reply

Your email address will not be published.