This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಬೆಳೆ ಹಾನಿ: 24 ಸಾವಿರ ರೈತರಿಗೆ ಪರಹಾರ ವಿತರಣೆ : ಡಿಸಿ ನಿತೇಶ ಪಾಟೀಲ Crop damage: gratuity distributed to 24 thousand farmers: DC Nitesh Patil


 

ಬೆಳಗಾವಿ:
ಪ್ರಸಕ್ತ 2022-23 ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ
ಪ್ರವಾಹದಿಂದಾಗಿ ಆಗಿರುವ ಬೆಳೆ ಹಾನಿ ಬಗ್ಗೆ ಪರಿಹಾರ ತಂತ್ರಾಂಶದಲ್ಲಿ ಅಳವಡಿಸಿದ 24,094 ರೈತರಿಗೆ ಒಟ್ಟು 33,50,46,988
ರೂಪಾಯಿಗಳ ಪರಿಹಾರವನ್ನು ಸರ್ಕಾರದಿಂದ ನೇರವಾಗಿ ರೈತರ ಖಾತೆಗಳಿಗೆ
ಸಂದಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Jana Jeevala
the authorJana Jeevala

Leave a Reply