This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಮಾರುತಿ ಮಾವರಕರ ವಿಧಿವಶ Death of Maruti Mavaraka


 

ಬೆಳಗಾವಿ :
ಹಿರಿಯ ಪತ್ರಕರ್ತ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಎಸ್ ಸಿ, ಎಸ್ ಟಿ ಬಲವರ್ಧನ ಸಮಿತಿ ಜಿಲ್ಲಾಧ್ಯಕ್ಷ ಮಾರುತಿ ಮಾವರಕರ ನಿಧನರಾದರು. ಇವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 9ಕ್ಕೆ ನಡೆಯಲಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮಾರುತಿ ಮಾವರಕರ ನಿಧನಕ್ಕೆ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.


Jana Jeevala
the authorJana Jeevala

Leave a Reply