ಬೆಳಗಾವಿ : ಅಥಣಿ ತಾಲೂಕು ಕೋಹಳ್ಳಿ ಗ್ರಾಮದಲ್ಲಿ ಎರಡು ಬೈಕ್ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಹಳ್ಳಿ ಗ್ರಾಮದ ಲಾಯಪ್ಪ ಪುಂಡಲೀಕ ಮರಗಾಳೆ (45)ಮೃತಪಟ್ಟಿದ್ದಾರೆ. ಇನ್ನೊಬ್ಬ ಸವಾರ ಮಲ್ಲಪ್ಪ ಗುರಬಸು ಮಂಟೂರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.
ಬೈಕ್ ಗಳ ನಡುವೆ ಅಪಘಾತದಲ್ಲಿ ಸ್ಥಳದಲ್ಲೇ ಸಾವು
