ಬೆಳಗಾವಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಗುರುವಾರ ಬೆಳಗಾವಿ ಗಾಂಧಿ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಗಣಿಕೊಪ್ಪ ಶಾಲೆಯ ಸಹ ಶಿಕ್ಷಕಿ ಎಸ್. ಎಸ್. ಬನಸಿ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗಣಿಕೊಪ್ಪ ಶಾಲೆಯ ಶಿಕ್ಷಕಿ ಎಸ್. ಎಸ್. ಬನಸಿ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
