ಬೆಂಗಳೂರು :
ಕಾಂಗ್ರೆಸ್ ಪಕ್ಷ ಛತ್ತೀಸ್ಗಢ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಅಧಿಕಾರದಲ್ಲಿದೆ. ಈಗ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲಿದೆ. ಇದರೊಂದಿಗೆ ಕಾಂಗ್ರೆಸ್ಗೆ ನಾಲ್ಕು ರಾಜ್ಯದಲ್ಲಿ ಸ್ವತಂತ್ರ ಅಧಿಕಾರ ಸಿಕ್ಕಂತಾಗಿದೆ.
ತಮಿಳುನಾಡು, ಬಿಹಾರ ಮತ್ತು ಜಾರ್ಖಂಡ್ನಲ್ಲಿ ಕಾಂಗ್ರೆಸ್ ಪಾಲುದಾರ ಪಕ್ಷವಾಗಿ ಅಧಿಕಾರವನ್ನು ಹಂಚಿಕೊಂಡಿದೆ.
ರಾಜಸ್ಥಾನದಲ್ಲಿ ಈ ವರ್ಷದ ಅಂತ್ಯದಲ್ಲಿ ಚುನಾವಣೆಗಳು ನಡೆಯಲಿದೆ.