This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಸ್ವಚ್ಛ ನಗರಗಳ ಪಟ್ಟಿಯಲ್ಲಿ ಬೆಳಗಾವಿಗೆ ಎಷ್ಟನೇ ಸ್ಥಾನ ಗೊತ್ತೆ ? Do you know the position of Belgaum in the list of clean cities


 

ಬೆಳಗಾವಿ:
1 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಸ್ವಚ್ಚ ನಗರಗಳ ಪಟ್ಟಿ ಪ್ರಕಟಗೊಂಡಿದೆ. ಆದರೆ 1ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ದೇಶದ 100 ಸ್ವಚ್ಛನಗರಗಳ ಪಟ್ಟಿಯಲ್ಲಿ ರಾಜ್ಯದ ಯಾವ ನಗರವೂ ಸ್ಥಾನ ಪಡೆದಿಲ್ಲ. ಸ್ವಚ್ಚ ಕಂಟೋನ್ಮೆಂಟ್ ಭಾಗದಲ್ಲಿ ಬೆಳಗಾವಿ ಕಂಟೋನ್ಮೆಂಟ್ 44 ನೇ ಶ್ರೇಯಾಂಕ ಪಡೆದುಕೊಂಡಿದೆ.

1ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು 2 ನೇ ಸ್ಥಾನ ಪಡೆದುಕೊಂಡಿದ್ದರೆ ಹುಬ್ಬಳ್ಳಿ-ಧಾರವಾಡ 82 ನೇ ಶ್ರೇಯಾಂಕ ಪಡೆದಿದೆ.


Jana Jeevala
the authorJana Jeevala

Leave a Reply