ಬೆಂಗಳೂರು :
ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿರುವ ಶಾಸಕ ರುದ್ರಪ್ಪ ಲಮಾಣಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಮುಖ್ಯಮಂತ್ರಿಗಳು ಶುಭ ಕೋರಿದರು.
ಉಪಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಾಮಪತ್ರ ಸಲ್ಲಿಕೆ
ಇಂದು ನಡೆಯಲಿದೆ.
ಸಚಿವ ಸಂಪುಟ ರಚನೆ ವೇಳೆ ಅಂತಿಮ ಕ್ಷಣದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಬಂಜಾರ ಸಮುದಾಯದ
ಹಾವೇರಿ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಉಪಾಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಅವಿರೋಧ ಆಯ್ಕೆ ಸಾಧ್ಯತೆ ಹೆಚ್ಚಿದೆ