This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಬೆಳಗಾವಿಯಲ್ಲಿ ಡಬಲ್ ಮರ್ಡರ್ ..!


ಸುಳೇಭಾವಿಯಲ್ಲಿ ಡಬಲ್ ಮರ್ಡರ್ ..!

ಶಿವಾಜಿ ಪುತ್ಥಳಿ ಎದುರೇ ಕೊಚ್ಚಿ ಕೊಲೆ..!

ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆ‌ ಎದುರು ಗುರುವಾರ ರಾತ್ರಿ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಸುಳೇಭಾವಿ ಗ್ರಾಮದ ರಣಧೀರ ಮಹೇಶ@ರಾಮಚಂದ್ರ ಮುರಾರಿ(26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ(24) ಹತ್ಯೆಯಾದ ಯುವಕರು.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ
ಶಿವಾಜಿ‌ಮಹಾರಾಜರ ಪ್ರತಿಮೆ ಎದುರು ಕೊಲೆ ಮಾಡಲಾಗಿದೆ. ಕೊಲೆಗಾರ ರನ್ನು ಹುಡುಕಲಾಗುತ್ತಿದೆ.

ಈ ಕುರಿತು ಮಾರೀಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಮಾರಿಹಾಳ ಪಿಐ ಮಹಾಂತೇಶ ಬಸ್ಸಾಪೂರ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ತಿವ್ರ ತನಿಖೆ ಕೈಗೊಂಡಿದ್ದಾರೆ.


Jana Jeevala
the authorJana Jeevala

Leave a Reply