ಬೆಳಗಾವಿ : ಬಿಜೆಪಿ ಮುಖಂಡರು, ಕೆ ಎಲ್ ಇ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಪ್ರಭಾಕರ ಕೋರೆ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಕೆಲವು ಇಬ್ಬರು ನಾಯಕರು ಮಾತುಕತೆ ನಡೆಸಿದರು. ಆದರೆ ಮಾತುಕತೆಯ ವಿವರಗಳು ಲಭ್ಯವಾಗಿಲ್ಲ.