ಬೆಳಗಾವಿ :
ದೆಹಲಿಯಲ್ಲಿಂದು ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ ಧನಕರ ಅವರನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
ನಂತರ ಪ್ರಸಕ್ತ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು. ಮುಂಬರುವ ಕೆಎಲ್ ಇ ಅಕಾಡೆಮಿ ಆಫ್ ಹೈಯರ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ ( ಕಾಹೆರ, ಡೀಮ್ಡ್ ಟು ಬಿ ಯುನಿವರ್ಸಿಟಿ) 14ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವಂತೆ ಕೋರಿದರು. ಈ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತರಿದ್ದರು.
Today Dr Prabhakar Kore, Chairman of KLE Society and Hon.Chancellor of KLE Academy of Higher Education and Research, Belagavi met His excellency Hon vice president of India Shri Jagdeep Dhankara
and invited him to grace the 14th Convocation of KAHER as chief guest and deliver the Convocation address.