This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ One and a half crore Rs. Driving drinking water works at cost


 

ಬೆಳಗಾವಿ :                                  ‌                ತಾಲೂಕಿನ ಮಂಡೋಳಿ ಗ್ರಾಮಕ್ಕೆ ಕುಡಿಯುವ ನೀರನ್ನು ಒದಗಿಸಲು ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 1.50ಕೋಟಿ ರೂ. ಬಿಡುಗಡೆಯಾಗಿದ್ದು ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು.

ಗ್ರಾಮದ ಹಿರಿಯರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಪಿಡಿಒ ಜ್ಯೋತಿ ಮೇಟಿ, ಲಕ್ಷ್ಮೀ ರಾಜು ಸುತಾರ, ಲಕ್ಷ್ಮೀ ಕಣಬರಕರ್, ಕೇದಾರಿ ಕಣಬರಕರ್ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸರ್ವಸದಸ್ಯರು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply