ಬೈಲಹೊಂಗಲ:
2024-25ನೇ ಸಾಲಿನ ಜಿಲ್ಲಾ ಖನಿಜ ನಿಧಿ (DMF) ಯೋಜನೆಯಡಿಯಲ್ಲಿ ಬೈಲಹೊಂಗಲ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಬಣ್ಣ ಹಚ್ಚುವ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿದರು.
ಈ ವೇಳೆ ಶಾಸಕರಾದ ಮಹಾಂತೇಶ ಕೌಜಲಗಿ, ಡಿಡಿಪಿಐ ಲೀಲಾವತಿ ಹಿರೇಮಠ, ಕಾಲೇಜು ಅಭಿವೃದ್ಧಿ ಸಮಿತಿಯ ಎಲ್ಲ ಪದಾಧಿಕಾರಿಗಳು, ಶಿಕ್ಷಣ ಸಿಬ್ಬಂದಿ ಉಪಸ್ಥಿತರಿದ್ದರು.