This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಹೈಕೋರ್ಟ್ ಗೆ ದಸರಾ ರಜೆ ಘೋಷಣೆ Dussehra holiday announced to High Court


 

 

ಬೆಂಗಳೂರು :

ರಾಜ್ಯ ಹೈಕೋರ್ಟ್ ಗೆ ಅಕ್ಟೋಬರ್ 3ರಿಂದ 7ರವರೆಗೆ ದಸರಾ ರಜೆ ಇರಲಿದೆ. ಧಾರವಾಡ ಮತ್ತು ಕಲಬುರಗಿ ಪೀಠದಲ್ಲಿ ಭೌತಿಕ ವಿಚಾರಣೆ ಇರುವುದಿಲ್ಲ. ತುರ್ತು ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಪ್ರಧಾನ ಪೀಠದಲ್ಲಿ ವರ್ಚುವಲ್ ವಿಧಾನದಲ್ಲಿ ನಡೆಸಲಾಗುತ್ತದೆ. ಬೆಂಗಳೂರು ಪೀಠದಲ್ಲಿ ಹೈಬ್ರಿಡ್ ವಿಚಾರಣೆಗೆ ಅವಕಾಶ ಇದ್ದು ತುರ್ತು ಮಧ್ಯಂತರ ಆದೇಶ ಮತ್ತು ಮಧ್ಯಂತರ ನಿರ್ದೇಶನಗಳಿಗೆ ಸಂಬಂಧಿಸಿ ವಿಚಾರಣೆಗಳ ಮಾತ್ರ ನಡೆಸಲಾಗುತ್ತದೆ.


Jana Jeevala
the authorJana Jeevala

Leave a Reply