This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

WhatsApp ಗೂ ಬಡಿದ ಗ್ರಹಣ ! ಸರ್ವರ್ ಡೌನ್ Eclipse hit WhatsApp! Server down


 

ಪ್ರಸಿದ್ಧ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ಸರ್ವರ್ ಡೌನ್ ಆಗಿದೆ. ಕೆಲವು ನಿಮಿಷಗಳಿಂದ ಮೊಬೈಲ್ ಮತ್ತು ಕಂಪ್ಯೂಟರ್ ಗಳಲ್ಲಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಬಳಕೆದಾರರು ದೂರಿದ್ದಾರೆ. ಇದರಿಂದ ವಾಟ್ಸಪ್ ಗೆ ಸದ್ಯ ಯಾವುದೇ ಸಂದೇಶಗಳು ರವಾನೆಯಾಗದಿರುವುದು ಕಂಡುಬಂತು.

ಡೌನ್‌ಡಿಟೆಕ್ಟರ್‌ ಪ್ರಕಾರ ಶೇ 69ರಷ್ಟು ಬಳಕೆದಾರರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಶೇ 21ರಷ್ಟು ಬಳಕೆದಾರರಿಗೆ ಸರ್ವರ್‌ ಸಂಪರ್ಕ ಸಿಗುತ್ತಿಲ್ಲ. ಶೇ 9ರಷ್ಟು ಮಂದಿ ತಮ್ಮ ಸ್ಮಾರ್ಟ್‌ ಫೋನ್‌ ಆ್ಯಪ್‌ಗಳಲ್ಲಿ ಗುರುತಿಸಲಾಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದಿದೆ.


Jana Jeevala
the authorJana Jeevala

Leave a Reply