ಬೆಳಗಾವಿ :
ಬೆಳಗಾವಿ ಮಹಾನಗರ ಪಾಲಿಕೆಯ 21 ನೇ ಅವಧಿಗೆ ವಿವಿಧ ೪ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಚುನಾವಣೆಯನ್ನು ಜೂ. 27 ರಂದು ನಿಗದಿಪಡಿಸಲಾಗಿದೆ
ಚುನಾವಣೆ ವೇಳಾಪಟ್ಟಿ:
ಜೂನ್. ೨೭ ೨೦೨೩ ಬೆಳಿಗ್ಗೆ ೧೦ ರಿಂದ ೧೨ ಗಂಟೆವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರಗಳ ಸ್ವೀಕೃತಿ ಸಮಯ, ಮಧ್ಯಾಹ್ನ ೩ ಗಂಟೆಗೆ ಸಭೆ ಪ್ರಾರಂಭ, ಮಧ್ಯಾಹ್ನ ೩ ಗಂಟೆಯ ನಂತರ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದು ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಪಿ. ಸುನಿಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.