ಬೆಳಗಾವಿ: ಬೆಳಗಾವಿಯ ಖ್ಯಾತ ರೈತ ಹೋರಾಟಗಾರ್ತಿ ಜಯಶ್ರೀ ಗುರವಣ್ಣವರ ಇಂದು ಅನಾರೋಗ್ಯದಿಂದ ನಿಧರಾಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ರೈತ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಂಜೆ ಸುಮಾರಿಗೆ ನಿಧನರಾಗಿದ್ದಾರೆ.