ಬೆಂಗಳೂರು :
ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ಬಿಜೆಪಿ ಕೊನೆಗೂ ಹಸಿರು ನಿಶಾನೆ ತೋರುವ ಸಾಧ್ಯತೆ ಇದೆ.
ಒಕ್ಕಲಿಗ, ಹಿಂದುಳಿದ ಅಥವಾ ಲಿಂಗಾಯತ ಸಮುದಾಯಕ್ಕೆ ಸೇರಿದವರು ಈ ಸಲ ಬಿಜೆಪಿ ರಾಜ್ಯಾಧ್ಯಕ್ಷರಾಗುವ ಸಾಧ್ಯತೆಯಿದ್ದು ಅಕ್ಟೋಬರ್ 19, 20 ರಂದು ನೂತನ ಅಧ್ಯಕ್ಷರ ನೇಮಕ ಸಾಧ್ಯತೆ ಇದೆ. ಆದರೆ ವಿರೋಧ ಪಕ್ಷದ ನಾಯಕರ ಆಯ್ಕೆ ಇನ್ನೂ ಕೆಲ ಕಾಲ ತಡವಾಗಬಹುದು.
.