This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಮಾಜಿ ಪತ್ರಕರ್ತ, ಟಿವಿ ಆ್ಯಂಕರ್ ಈಗ ಸಿಎಂ ಅಭ್ಯರ್ಥಿ ! Former journalist TV anchor now CM candidate!


 

ಅಹಮದಾಬಾದ್ :

ಗುಜರಾತ್ ವಿಧಾನಸಭಾ ಚುನಾವಣೆಗೆ ಇಸುದಾನ್ ಗಡ್ವಿ ಅವರನ್ನು ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹೆಸರು ಘೋಷಣೆ ಮಾಡಿದ್ದಾರೆ.
ಇಸುದಾನ್ ಮಾಜಿ ಪತ್ರಕರ್ತ ಹಾಗೂ ಟಿವಿ ಆ್ಯಂಕರ್. ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿ ಮತದಾರರಿಂದ ದೂರವಾಣಿಯಲ್ಲಿ ಅಭಿಪ್ರಾಯ ಸಂಗ್ರಹಿಸಿದ್ದು ಇಸುದಾನ್ ಅವರು ಶೇಕಡಾ
73 ರಷ್ಟು ಮತ ಪಡೆದು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.


Jana Jeevala
the authorJana Jeevala

Leave a Reply