ಪುಣೆ :
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ದೇವಿ ಸಿಂಗ್ ಶೇಖಾವತ್ (89)ಇಂದು ನಿಧನರಾಗಿದ್ದಾರೆ.
ಎರಡು ದಿನಗಳ ಹಿಂದೆ ಹೃದಯಘಾತದಿಂದ ಅಸ್ವಸ್ಥತೆರಾದ ಅವರನ್ನು ಪುಣೆಯ ಕೆಇಎಂ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇಂದು ಬೆಳಗ್ಗೆ 9:30ಕ್ಕೆ ನಿಧನರಾಗಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಪುಣೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಅವರು ಅಮರಾವತಿ ನಗರದ ಮೊದಲ ಮೇಯರ್ ಆಗಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯರು ಸಹ ಆಗಿದ್ದರು.