This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು Foundation stone for construction of Rajiv Gandhi Seva Kendra building


ಬೆಳಗಾವಿ : ಹಿರೇಬಾಗೇವಾಡಿ ಗ್ರಾಮ ಪಂಚಾಯಿತಿಯ ರಾಜೀವ್ ಗಾಂಧಿ ಸೇವಾ ಕೇಂದ್ರ ನೂತನ ಕಟ್ಟಡ ನಿರ್ಮಾಣದ ಅಡಿಗಲ್ಲು ಸಮಾರಂಭದಲ್ಲಿ ಭಾಗಿಯಾಗಿ ಕಟ್ಟಡ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಚಾಲನೆ ನೀಡಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಕಲ್ಲಯ್ಯ ಸ್ವಾಮಿಗಳು, ಗಂಗಯ್ಯ ಸ್ವಾಮಿಗಳು, ದರ್ಗಾ ಅಜ್ಜನವರಾದ ಅಶ್ರಫ್ ಪೀರ್ ಖಾದ್ರಿ, ಸಿ.ಸಿ. ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಾತಿ ಇಟಗಿ, ಉಪಾಧ್ಯಕ್ಷೆ ನಾಜರಿನ್ ಕರಿದಾವಲ್, ಸುರೇಶ ಇಟಗಿ, ಈರಣ್ಣ ಅರಳೀಕಟ್ಟಿ, ಗೌಸ್ ಜಾಲಿಕೊಪ್ಪ, ಶ್ರೀಕಾಂತ ಮಧು ಭರಮಣ್ಣವರ, ಆನಂದ ಪಾಟೀಲ, ನಿಂಗಪ್ಪ, ಉಳವಪ್ಪ ರೊಟ್ಟಿ, ಶಿವನಪ್ಪ ವಾಲಿ, ಉಳವಪ್ಪ ನಂದಿ, ಎಂ.ಕೆ. ಕರಿದಾವಲ್, ಬಿ. ಎನ್. ಪಾಟೀಲ, ಅನಿಲ ಪಾಟೀಲ, ಗೌಡಪ್ಪ ಜಿರ್ಲಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ಸಾರ್ವಜನಿಕ ಗ್ರಂಥಾಲಯ ಉದ್ಘಾಟನೆ

ಹಿರೇ ಬಾಗೇವಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಾರ್ವಜನಿಕ ಗ್ರಂಥಾಲಯವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗ್ರಾಮಸ್ಥರ ಜೊತೆ ಸೇರಿ ಉದ್ಘಾಟಿಸಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಸಿ ಸಿ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸ್ವಾತಿ ಇಟಗಿ, ಉಪಾಧ್ಯಕ್ಷರಾದ ನಾಜರಿನ್ ಕರಿದಾವಲ್, ಸುರೇಶ ಇಟಗಿ, ಈರಣ್ಣ ಅರಳೀಕಟ್ಟಿ, ಗೌಸ್ ಜಾಲಿಕೊಪ್ಪ, ಶ್ರೀಕಾಂತ ಮದುಭರಮಣ್ಣವರ, ಆನಂದ ಪಾಟೀಲ, ನಿಂಗಪ್ಪ, ಉಳವಪ್ಪ ರೊಟ್ಟಿ, ಶಿವನಪ್ಪ ವಾಲಿ, ಉಳವಪ್ಪ ನಂದಿ, ಎಂ ಕೆ ಕರಿದಾವಲ್, ಬಿ ಎನ್ ಪಾಟೀಲ, ಅನಿಲ ಪಾಟೀಲ, ಗೌಡಪ್ಪ ಜಿರ್ಲಿ, ಬಸ್ಸು ತೋಟಗಿ, ಸೈಯದ್ ಸನದಿ, ಜಯಶ್ರೀ ಜಪ್ತಿ ಮುಂತಾದವರು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply