ಮಂಗಳೂರು:ಇಲ್ಲಿಯ ಕರುಣಾ ರೆಸಿಡೆನ್ಸಿ ಲಾಡ್ಜ್ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಬರೆದಿರುವುದು ಸಿಕ್ಕಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಮಂಗಳೂರು ಲಾಡ್ಜ್ ಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
