ಅಂಕಲಿ : ಜನ ಜೀವಾಳ ಜಾಲ:
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ ಪಂಚಾಯತಿ ಕರ್ನಾಟಕ ಸರಕಾರ 2022-23 ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಆಗಿದ್ದು, ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಂಕಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಳಪ್ಪ ಭೀಮರಾವ್ ಉಮರಾಣೆ, ಉಪಾಧ್ಯಕ್ಷ ಲತಾ ಕುಮಾರ ಬುಬನಾಳೆ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿನೋದ್ ಅಸೋದೆ ಪುರಸ್ಕಾರ ಸ್ವೀಕರಿಸಿದರು.