ಬೆಳಗಾವಿ : ಬೆಳಗಾವಿ ಸಂಸದರು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಮತ್ತು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರನ್ನು ಸೌಹಾರ್ದತವಾಗಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉಪಸ್ಥಿತರಿದ್ದರು.
ಗೋವಾ ರಾಜ್ಯಪಾಲ, ಸಿಎಂ ಭೇಟಿಯಾದ ಶೆಟ್ಟರ್
