This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಗೋಲ್ಡ್ ಕಾಯಿನ್ಸ್ ಕ್ರಿಕೆಟ್ ಟ್ರೋಫಿ ಪಂದ್ಯಾವಳಿ ಆರಂಭ Gold Coins Cricket Trophy tournament begins


 

ಬೆಳಗಾವಿ:

ಮಣ್ಣೂರು ಗ್ರಾಮದ ಗೋಲ್ಡ್ ಕಾಯಿನ್ಸ್ ಗ್ರುಪ್ ವತಿಯಿಂದ ಆಯೋಜಿಸಲಾಗಿದ್ದ ಗೋಲ್ಡ್ ಕಾಯಿನ್ಸ್ ಕ್ರಿಕೆಟ್ ಟ್ರೋಫಿ ಪಂದ್ಯಾವಳಿಗಳನ್ನುಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ವಿಧಾನ ಪರಿಷತ್ ಸದಸ್ಯ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜಂಟಿಯಾಗಿ ಉದ್ಘಾಟಿಸಿದರು.

ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಗೂ ಯುವಕರ ಏಳಿಗೆಯ ಹಿತದೃಷ್ಟಿಯಿಂದ ಲಕ್ಷ್ಮೀ ತಾಯಿ ಫೌಂಡೇಶನ್ ಮೂಲಕ ಬಹುಮಾನಗಳನ್ನು ಸಹ ಘೋಷಣೆ ಮಾಡಿರುವುದಾಗಿ ಲಕ್ಷ್ಮೀ ಹೆಬ್ಬಾಳಕರ ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಜಯವಂತ ಬಾಳೇಕುಂದ್ರಿ, ಎಸ್.ಎಲ್. ಚೌಗುಲೆ, ಮುಕುಂದ ತರಳೆ, ಬಾಹುರಾವ ಗುಡಮಕೇರಿ, ಸಿದ್ದಪ್ಪ ಕಾಂಬಳೆ, ಮಲ್ಲೇಶ ಚೌಗುಲೆ, ಸುನೀತಾ ನಾಯ್ಕ, ಎಲ್.ಕೆ. ಕಳ್ಳಿಮನಿ, ಅರುಣ ಕದಂ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply