ಬೆಂಗಳೂರು : ಬರಿಯ ಸರಕಾರಿ ಶಾಲಾ ಶಿಕ್ಷಕರಿಗೆ ನೀಡಲಾಗುತ್ತಿದ್ದ ಹಬ್ದದ ಮುಂಗಡವನ್ನು ಸರಕಾರ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೂ ಸರಕಾರ ವಿಸ್ತರಿಸಿದೆ. ಈ ಮೂಲಕ ಅಲ್ಲಿನ ಸಿಬ್ಬಂದಿಗಳಿಗೆ ಶುಭಸುದ್ದಿ ದೊರಕಿದೆ. ಹಬ್ಬದ ಮುಂಗಡ ಮಂಜೂರು ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.